ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ; ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು ಉಲ್ಲೇಖ
ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ಅನುಶ್ರೀ ಮಾದಕ ದ್ರವ್ಯ ಮಾರಾಟ ಮತ್ತು ರೂಂಗೆ ತರುತ್ತಿದ್ದರು ಎಂದು ಅವರ ಸ್ನೇಹಿತ ಕಿಶೋರ್ ಅಮನ್ ಶೆಟ್ಟಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಮಂಗಳೂರು ಪೊಲೀಸರು ಆ್ಯಂಕರ್ ಅನುಶ್ರೀ ಹೆಸರನ್ನು ಚಾರ್ಜ್ ...