Posted inಸುದ್ದಿ ಜಗತ್ತು
ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ನ್ಯಾಯಾಲಯದಿಂದ ‘ಬಿಗ್ ಶಾಕ್’!
ಜೆಡಿಎಸ್ ವಿಧಾನ ಪರಿಷತ್ ಸದಸ್ಯ (MLC) ಡಾ. ಸೂರಜ್ ರೇವಣ್ಣ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಹೆಸರನ್ನು ಕೈಬಿಡುವಂತೆ ಕೋರಿ ಅವರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು (Revision Petition) ಬೆಂಗಳೂರಿನ…
