Posted inಸುದ್ದಿ ಜಗತ್ತು
ಬೆಳಗಾವಿಯಲ್ಲಿ ಪೆಟ್ರೋಲ್ ಹರಸಾಹಸ! ಸುಳ್ಳು ಸುದ್ದಿಗೆ ಮರುಳಾಗಿ ಬಂಕ್ಗಳ ಮುಂದೆ ಸಾರ್ವಜನಿಕರ ದಂಡು
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಇಂದು ಪೆಟ್ರೋಲ್ ಬಂಕ್ಗಳ ಮುಂದೆ ವಾಹನ ಸವಾರರ ಉದ್ದನೆಯ ಸಾಲು ಕಂಡುಬಂದಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವುದರಿಂದ ಭಾರತಕ್ಕೆ ತೈಲ ಪೂರೈಕೆ ಸ್ಥಗಿತಗೊಳ್ಳಲಿದೆ ಎಂಬ ಸುಳ್ಳು ಸುದ್ದಿ (Fake News) ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದೇ…
