ರಾಜ್ಯಸಭಾ ಚುನಾವಣೆ 2026: 10 ರಾಜ್ಯಗಳ 37 ಸ್ಥಾನಗಳಿಗೆ ಮಾರ್ಚ್ 16ರಂದು ಮತದಾನ

ರಾಜ್ಯಸಭಾ ಚುನಾವಣೆ 2026: 10 ರಾಜ್ಯಗಳ 37 ಸ್ಥಾನಗಳಿಗೆ ಮಾರ್ಚ್ 16ರಂದು ಮತದಾನ

ನವದೆಹಲಿ: ದೇಶದ 10 ರಾಜ್ಯಗಳಲ್ಲಿ ಖಾಲಿ ಇರುವ 37 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗವು (ECI) ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಏಪ್ರಿಲ್ ತಿಂಗಳಿನಲ್ಲಿ ಹಾಲಿ ಸದಸ್ಯರ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 16ರಂದು ಮತದಾನ ನಡೆಯಲಿದೆ.…