Posted inಸುದ್ದಿ ಜಗತ್ತು
ಉನ್ನತ ಶಿಕ್ಷಣಕ್ಕೆ ಎಐ ಸ್ಪರ್ಶ: ಬೆಂಗಳೂರು ವಿವಿಯಲ್ಲಿ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು: ಬದಲಾಗುತ್ತಿರುವ ತಂತ್ರಜ್ಞಾನದ ಯುಗಕ್ಕೆ ತಕ್ಕಂತೆ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮರುರೂಪಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಖ್ಯಾತ ಶಿಕ್ಷಣ ತಜ್ಞ ಪ್ರೊ. ಟಿ.ಡಿ. ಕೆಂಪರಾಜು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ…
