ಬಾಲಾಕೋಟ್ ವಾಯುದಾಳಿ ಪ್ರದೇಶಕ್ಕೆ ಭಾರತೀಯ ಪತ್ರಕರ್ತರಿಗೆ ಆಹ್ವಾನ
ಪಾಕಿಸ್ತಾನ : ಭಾರತೀಯ ಸೇನೆಯ ಯೋಧರು ಬಾಲಾಕೋಟ್ ಪ್ರದೇಶದ ಉಗ್ರ ನೆಲೆಗಳ ಮೇಲೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಕುರಿತಂತೆ ಮೊಂಡು ವಾದ ಮಂಡಿಸುತ್ತಿರುವ ಪಾಕಿಸ್ತಾನ ಮತ್ತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದೆ. ಭಾರತೀಯ ವಾಯು ಸೇನೆ ನಡೆಸಿದ್ದ ವಾಯುದಾಳಿ ಪ್ರದೇಶಕ್ಕೆ ಭಾರತೀಯ ಪತ್ರಕರ್ತರನ್ನು ...