ಇನ್ನೂ 400 ಸಿಡಿ ಇವೆ : ಯತ್ನಾಳ್ ಹೊಸ ಬಾಂಬ್
ಇನ್ನೂ 400 ಸಿಡಿಗಳಿವೆ. ಈ ಬಗ್ಗೆ ವಿಧಾನಸೌಧದ ಮೊಗಸಾಲೆಯಲ್ಲಿ ಮಾತನಾಡ್ತಾರೆ. ಗ್ಯಾಂಗ್ ಕಟ್ಟಿಕೊಂಡು ಶಾಸಕರನ್ನು ಟಾರ್ಗೆಟ್ ಮಾಡ್ತಿದ್ದಾರೆ ಅಂತ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ...