ಮಹಾ ನಗರ ಪಾಲಿಕೆಯ ಚುನಾವಣೆ ; ಐತಿಹಾಸಿಕ ವಿಜಯದತ್ತ ಬಿಜೆಪಿ
ಬೆಳಗಾವಿ ಮತ್ತು ಹುಬ್ಬಳ್ಳಿ - ಧಾರವಾಡ ಮಹಾ ನಗರ ಪಾಲಿಕೆಯ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳು ಬಹುಮತದಿಂದ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಕಾರಜೋಳ ಅವರು ಪ್ರತಿಕ್ರಿಯಿಸಿದ್ದಾರೆ. ಮಹಾನಗರ ಪಾಲಿಕೆಗಳ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ...