BigBoss ; ಗೀತಾ ಒಂಟಿ ಮನೆಯಿಂದ ಹೊರ ಬಂದ್ರಾ…!?
ಬಿಗ್ ಬಾಸ್ ಮೂಲಗಳ ಪ್ರಕಾರ ಎರಡನೇ ವಾರ ವಾದ ಇಂದು ಕಿರುತೆರೆ ನಟಿ ಗೀತಾ ಭಾರತಿ ಭಟ್ ರವರು ಹೊರ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಚಿಕ್ಕ ಚಿಕ್ಕ ವಿಚಾರಗಳಿಗೂ ಗೀತಾ ಎಮೋಷನಲ್ ಆಗುತ್ತಾರೆ. ಕ್ಷಣಾರ್ಧದಲ್ಲೇ ಕಣ್ಣೀರು ಸುರಿಸುತ್ತಾರೆ. ಒಂದು ರೀತಿಯಲ್ಲಿ ಭಾವನಾತ್ಮಕವಾಗಿ ಎಲ್ಲರನ್ನೂ ...