ಶಿವಮೊಗ್ಗ ಚಲೋ ; ಸಿಎಂ ತವರಿನಲ್ಲಿ ಬೃಹತ್ ಪ್ರತಿಭಟನೆಗೆ ಸಜ್ಜಾದ ಕಾಂಗ್ರೆಸ್
ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಮೇಲೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಇಂದು “ಶಿವಮೊಗ್ಗ ಚಲೋ” ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬಿಜೆಪಿ ಸರ್ಕಾರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದೆ. ಹೀಗಾಗಿ ...