Posted inಸುದ್ದಿ ಜಗತ್ತು
ಸೌಜನ್ಯಾ ಕೇಸ್ಗೆ ಸುಪ್ರೀಂ ಕೌಂಟ್ ಡೌನ್: ಕರ್ನಾಟಕ ಸರ್ಕಾರ, ಸಿಬಿಐಗೆ ನೋಟಿಸ್ ಜಾರಿ!
ನವದೆಹಲಿ: ದಶಕಕ್ಕೂ ಹೆಚ್ಚು ಕಾಲದಿಂದ ಇಡೀ ರಾಜ್ಯದ ಗಮನ ಸೆಳೆದಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇಂದು ಮಹತ್ವದ ತಿರುವು ಲಭಿಸಿದೆ. ಪ್ರಕರಣದ ಮರು ತನಿಖೆ ಕೋರಿ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ…
