ದೂರು ಹಿಂಪಡೆಯುತ್ತಿರುವುದಕ್ಕೆ ಕಾರಣ ಹೇಳಿದ ದಿನೇಶ್ ಕಲ್ಲಳ್ಳಿ
ಇದೇ ಮಾರ್ಚ್ 2ರಂದು ಮಾಜಿ ಸಚಿವರ ವಿರುದ್ಧ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಶುಕ್ರವಾರ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಇತ್ತ ವೀಡಿಯೋ ಸಂಚಲನ ಸೃಷ್ಟಿಸಿ ...