ಪ್ರತೀ ಜಿಲ್ಲೆಯ ಒಂದು ರಸ್ತೆಗಾದರೂ ಸಾಹಸಸಿಂಹ ವಿಷ್ಣು ಹೆಸರಿಡಬೇಕು!
ಡಾ.ವಿಷ್ಣು ಸೇನಾ ಸಮಿತಿಯ 2021ನೇ ಸಾಲಿನ ಸರ್ವಸದಸ್ಯರ ಸಭೆ ದಿನಾಂಕ-05.12.2021ರಂದು ಬೆಂಗಳೂರಿನ ಶಾರದಾ ಥಿಯೇಟರ್ ನಲ್ಲಿ ನಡೆಯಿತು. ವೀರಕಪುತ್ರ ಶ್ರೀನಿವಾಸರ ಅಧ್ಯಕ್ಷತೆಯ ಈ ಸಮಿತಿ ಕಳೆದ ಐದು ವರ್ಷದಿಂದ ಪ್ರತಿವರ್ಷವೂ ಸಭೆ ಸೇರಿ ಹಿಂದಿನ ಸಾಲಿನ ಚಟುವಟಿಕೆಗಳ ಪರಾಮರ್ಶೆ ಮಾಡುವುದು ಮತ್ತು ...