Posted inPolitics ಸುದ್ದಿ ಜಗತ್ತು
ಕಾಫಿ ಬೆಳೆಗಾರರಿಗೆ ಕೇಂದ್ರದಿಂದ ಬಿಗ್ ರಿಲೀಫ್: ಸರ್ಫೇಸಿ ಕಾಯ್ದೆ ಅಡಿ ಹರಾಜು ಪ್ರಕ್ರಿಯೆ ತಕ್ಷಣ ನಿಲ್ಲಿಸಲು ನಿರ್ಮಲಾ ಸೀತಾರಾಮನ್ ಸೂಚನೆ
ನವದೆಹಲಿ/ಚಿಕ್ಕಮಗಳೂರು:ಸಾಲದ ಸುಳಿಯಲ್ಲಿ ಸಿಲುಕಿ ಆಸ್ತಿ ಹರಾಜಿನ ಭೀತಿಯಲ್ಲಿದ್ದ ಮಲೆನಾಡಿನ ಕಾಫಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ದೊಡ್ಡ ಸಮಾಧಾನಕರ ಸುದ್ದಿ ನೀಡಿದೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ನಿಯೋಗದ ಮನವಿಗೆ ಸ್ಪಂದಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸರ್ಫೇಸಿ…
