ಮಾತಿನ ಶೂರ ಮೋದಿ ಎಲ್ಲಿದ್ದಾರೆ? : ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆಯ ಘೋಷಣೆ ಮಾಡಿದವರು ಪ್ರಧಾನಿ ನರೇಂದ್ರ ಮೋದಿ. ಈಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆಯನ್ನು ಮುಂದೂಡಿದೆ. ಮಾತಿನ ಶೂರ ಮೋದಿಯವರು ಎಲ್ಲಿದ್ದಾರೆ ಈಗ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ...