ಭಾರತದಲ್ಲಿ ಸಂಪೂರ್ಣ ನೆಲಕಚ್ಚಿದ ರಟ್ಟಿನ ಪೆಟ್ಟಿಗೆ ಉದ್ಯಮ
ಕೋವಿಡ್ ನಂತರದ ದಿನಗಳಲ್ಲಿ ದೇಶದಲ್ಲಿ ರಟ್ಟಿನ ಪೆಟ್ಟಿಗೆ ಉದ್ಯಮ ಸಂಪೂರ್ಣ ನೆಲಕಚ್ಚಿದೆ. ಪೆಟ್ಟಿಗೆಗಳ ತಯಾರಿಕಾ ವೆಚ್ಚದಲ್ಲಿ ಗಣನೀಯ ಏರಿಕೆ ಹಾಗೂ ಕಚ್ಚಾ ವಸ್ತುಗಳ ಕೊರತೆ ಈ ಎಲ್ಲಾ ಕಾರಣಗಳಿಂದ ರಟ್ಟಿನ ಪೆಟ್ಟಿಗೆ ಉದ್ಯಮ ಸ್ಥಗಿತಗೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ರಟ್ಟಿನ ಪೆಟ್ಟಿಗೆ ತಯಾರಿಕೆಯಲ್ಲಿ ...