ಕೈ ಪಾಳೆಯದಲ್ಲಿ ಪ್ಲಾಸಿ ಕದನದ ನೆನಪು
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯುವ ಕನಸಿನಲ್ಲಿರುವ ಕಾಂಗ್ರೆಸ್ ಪಾಳೆಯದಲ್ಲಿ 'ಪ್ಲಾಸಿ' ಕದನದ ಕಹಿಯನ್ನು ನೆನಪಿಸಿಕೊಳ್ಳುವವರಿದ್ದಾರೆ.1757 ರಲ್ಲಿ ಬಂಗಾಳದ ನವಾಬ ಸಿರಾಜುದ್ದೌಲ ಮತ್ತು ಅವನೊಂದಿದ್ದ ಫ್ರೆಂಚರು ಸೇರಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಪ್ಲಾಸಿ ಎಂಬಲ್ಲಿ ಯುದ್ಧಕ್ಕಿಳಿದರು.ಕಲ್ಕತ್ತದಿಂದ ನೂರೈವತ್ತು ...