ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವದ ಅಂಗವಾಗಿ ದೆಹಲಿಯಲ್ಲಿ ಮಲೆನಾಡು ಕಲಾವಿದರಿಂದ ಸಾಂಸ್ಕೃತಿಕ ಉತ್ಸವ
ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವದ ಸಂಭ್ರಮಾಚರಣೆ ಅಂಗವಾಗಿ, ದೆಹಲಿಯ ಕರ್ನಾಟಕ ಸಂಘದಲ್ಲಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಮಲೆನಾಡು ಸಾಂಸ್ಕೃತಿಕ ಉತ್ಸವವು ಅಕ್ಟೋಬರ್ 29 ಮತ್ತು 30, ...