ಕರ್ನಾಟಕ ಕಾಶ್ಮೀರ ಕೊಡಗನ್ನು ಜಮ್ಮು – ಕಾಶ್ಮೀರ ಮಾಡುತ್ತಿರುವ ಬಿಜೆಪಿ, ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಕಿಡಿ
ಕರ್ನಾಟಕ ಕಾಶ್ಮೀರ ಕೊಡಗನ್ನು ಜಮ್ಮು - ಕಾಶ್ಮೀರ ಮಾಡುತ್ತಿರುವ ಬಿಜೆಪಿ, ಕಾಂಗ್ರೆಸ್*ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಮಡಿಕೇರಿಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಸಮಾವೇಶ ಬೆಂಗಳೂರು: ಕೊಡಗಿನಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಅಲ್ಲಿನ ಜನರ ಬದುಕಿನ ಜತೆ ಚೆಲ್ಲಾಟ ಆಡುತ್ತಿದ್ದು, ಪ್ರಕೃತಿ ಸೌಂದರ್ಯದ ...