ರಾಷ್ಟ್ರಮಟ್ಟದಲ್ಲಿ ಪ್ರಾದೇಶಿಕ ಪಕ್ಷಗಳ ಖದರ್: ದಸರಾ-ವಿಜಯದಶಮಿಗೆ ಪರ್ಯಾಯ ರಾಜಕೀಯ ಶಕ್ತಿಗೆ ಅಂಕುರಾರ್ಪಣೆ
ಹೆಚ್.ಡಿ,ಕುಮಾರಸ್ವಾಮಿ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ ತೆಲಂಗಾಣ ಸಿಎಂ ಕೆಸಿಆರ್ ಹೈದರಾಬಾದ್ʼನಲ್ಲಿ ಹೆಚ್ಡಿಕೆ-ಕೆಸಿಆರ್ 3 ಗಂಟೆಗಳ ಸಭೆ ಹೈದರಾಬಾದ್: ರಾಜಕೀಯವಾಗಿ ಎಲ್ಲರ ಗಮನ ಸೆಳೆದಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನಡುವಿನ ಭೇಟಿ ...