ಜಿಯೋ ಕೊಟ್ಟ ಅಂಬಾನಿ ಮಕ್ಕಳ ಕೈಗೆ ಇನ್ಮುಂದೆ ಆಟಿಕೆ ಕೊಡ್ತಾರಂತೆ…!
ಮುಂಬೈ: ರಿಲಯನ್ಸ್ ಇಂಡಸ್ಟ್ರಿಸ್ ಅಂಗ ಸಂಸ್ಥೆಯಾದ ರಿಲಯನ್ಸ್ ಬ್ರಾಂಡ್ಸ್ ಲಿಮಿಟೆಡ್, ಹಾಂಗ್ ಕಾಂಗ್ ನಲ್ಲಿರುವ ಸಿ ಬ್ಯಾನರ್ ಇಂಟರ್ ನ್ಯಾಶನಲ್ ಹೋಲ್ಡಿಂಗ್ಸ್ ಒಡೆತನದ ಹ್ಯಾಮ್ಲೀಸ್ ಬ್ರ್ಯಾಂಡ್‌ನ ಹ್ಯಾಮ್ಲೀಸ್ ಗ್ಲೋಬಲ್ ಹೋಲ್ಡಿಂಗ್ಸ್ ಲಿಮಿಟೆಡ್‌ನ 100% ಷೇರುಗಳನ್ನು ಸ್ವಾಧೀನಪಡಿಸಿಕೊಂಡಿದೆ. ಈ ಒಪ್ಪಂದಕ್ಕೆ ರಿಲಯನ್ಸ್ ಬ್ರಾಂಡ್ ...