ಸುದ್ದಿ ಜಗತ್ತು, ಸ್ತ್ರೀ ...

ಲೇಟಾದರೂ ಪರವಾಗಿಲ್ಲ ಡಾ. ವಿಜಯಲಕ್ಷ್ಮಿ ಅವರಿಗೆ‌ ಪದ್ಮಶ್ರೀ ಪ್ರಶಸ್ತಿಗೆ ಗೌರವ ಬಂದಂತಾಯ್ತು.

ಕಾಟನ್ ಸೀರೆ, ಸದಾ ಹೆಗಲು ಮುಚ್ಚುವ ಸೆರಗು, ಹಣೆಯಲ್ಲಿ ಕುಂಕುಮ, ಮುಖದಲ್ಲೊಂದು ಮಾಸದ ನಗು. ಸದಾಸೀದ ಹೆಣ್ಣು ಮಗಳು. ಹಮ್ಮು, ಬಿಮ್ಮು‌ ಬಿಡಿ, ಗಟ್ಟಿಯಾಗಿ ‌ಮಾತನಾಡಿದ್ದು ಕೇಳದವರಿಲ್ಲ. […]