ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊರೋನಾ ಪಾಸಿಟಿವ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊರೋನಾ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಈ ಕುರಿತು ಸ್ವತಃ ರಾಹುಲ್ ಅವರೇ ಟ್ವಿಟ್ಟರ್‌ನಲ್ಲಿ ಹೇಳಿಕೊಂಡಿದ್ದಾರೆ. ನನಗೆ ಕೋವಿಡ್ ಪಾಸಿಟಿವ್ ಬಂದಿದೆ. ನನ್ನ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆ ಮಾಡಿಸಿಕೊಂಡು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಹುಲ್ ...