ರಾಬರ್ಟ್ ಚಿತ್ರದ ಮುಹೂರ್ತಕ್ಕೆ ಡೇಟ್ ಫಿಕ್ಸ್
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷೆಯ ಮುಂದಿನ ಚಿತ್ರ 'ರಾಬರ್ಟ್' ಮುಹೂರ್ತಕ್ಕೆ ದಿನಾಂಕ ನಿಗದಿಯಾಗಿದೆ. ಮೇ 6 ರಂದು ಚಿತ್ರದ ಮುಹೂರ್ತ ನಡೆಯಲಿದ್ದು, ಅದೇ ದಿನ ಚಿತ್ರೀಕರಣವನ್ನು ಆರಂಭಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಐದು ದಿನ ಚಿತ್ರೀಕರಣ ನಡೆಯಲಿದ್ದು, ನಂತರ ...