ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ…!
ಯತ್ರ ನರ್ಯಂತು ಪೂಜ್ಯಂತೇ ರಮಂತೆ ತತ್ರ ದೇವತಾ... ಹೆಣ್ಣು ಎಲ್ಲಿ ಪೂಜಿಸಲ್ಪಡುತ್ತಾಳೋ ಅಲ್ಲಿ ದೇವತೆಗಳು ನೆಲೆಸಿತ್ತಾರೆ ಎಂಬ ನುಡಿ ನಮ್ಮ ವೇದೋಪನಿಷತ್ತುಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಗೊಂಡಿದೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಯಶಸ್ವಿಯಾಗಿ ದಾಪುಗಾಲಿಡುತ್ತಿದ್ದಾಳೆ, ಆದರೆ, ರಾಜಕೀಯ ಕ್ಷೇತ್ರವನ್ನು ಆರಿಸಿಕೊಳ್ಳುವ ಮಹಿಳೆಯರೇ ಕಡಿಮೆ. ಮನೆ ...