ನಟ ಶಿವರಾಜ್‌ಕುಮಾರ್ ಹತ್ಯೆಗೆ ಮುಹೂರ್ತ ಇಟ್ಟಿದ್ದಾರೆ ; ಲೇಖಕಿ ಬಿಟಿ ಲಲಿತಾ ನಾಯಕ್
ಮೇ 1ಕ್ಕೆ ದುಷ್ಕರ್ಮಿಗಳು ಕರ್ನಾಟಕದ ಬಿಜೆಪಿ ನಾಯಕ ಸಿಟಿರವಿ, ನಟ ಶಿವರಾಜ್‌ಕುಮಾರ್, ಪಬ್ಲಿಕ್ ಟಿವಿ ಸಂಪಾದಕ ಎಚ್.ಆರ್.ರಂಗನಾಥ್ ಮತ್ತು ನನ್ನ ಹತ್ಯೆಗೆ ಮುಹೂರ್ತ ಇಟ್ಟಿದ್ದಾರೆ ಎಂದು ಲೇಖಕಿ ಬಿಟಿ ಲಲಿತಾ ನಾಯಕ್ ಅವರು ಹೇಳಿದ್ದಾರೆ.ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೇಸ್‍ನಲ್ಲಿ ಮಾಜಿ ಸಚಿವ ...