ಬಿಜೆಪಿಯವರು ಇತಿಹಾಸ ತಿರುಚುವುದರಲ್ಲಿ, ಸುಳ್ಳು ಹೇಳಿ ಸಮಾಜದ ದಾರಿ ತಪ್ಪಿಸುವುದರಲ್ಲಿ ಪ್ರವೀಣರು – ಸಿದ್ದರಾಮಯ್ಯ
ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ನಡೆದ ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಅವರು ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಭಾಷಣ. ಭಾರತೀಯ ಜನತಾ ಪಾರ್ಟಿ ಸ್ಥಾಪನೆಯಾದದ್ದು 1980 ...