ಸಾಧನೆಗೈದ ಮಹಿಳೆಯರಿಗೆ ಇಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಧಾನ; ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಂದು ನಗರದ ಅರಮನೆ ಮೈದಾನದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಬ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ 49 ಮಹಿಳೆಯರು ಹಾಗೂ ಸಂಘ ಸಂಸ್ಥೆಗಳ ಮುಖ್ಯಸ್ಥರಿಗೆ ಸಿಎಂ ಯಡಿಯೂರಪ್ಪ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ...