ಜೆಡಿಎಸ್ ಗೆ ಬಿಗ್ ಶಾಕ್ ನೀಡಿದ ಶಾಸಕ ಜಿ.ಟಿ.ದೇವೇಗೌಡ
ಜೆಡಿಎಸ್ ಗೆ ಬಿಗ್ ಶಾಕ್ ನೀಡಿದ ಶಾಸಕ ಜಿ.ಟಿ.ದೇವೇಗೌಡ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಘೋಷಣೆ. ನನ್ನ ಮಗನಿಗೆ ಹುಣಸೂರು ಅಥವಾ ಕೆ.ಆರ್.ಕ್ಷೇತ್ರದ ಟಿಕೆಟ್ ನೀಡಲು ಮನವಿ ಮಾಡಿದ್ದೇನೆ. ನನಗೆ ಹಾಗೂ ನನ್ನ ಮಗನಿಗೆ ಚುನಾವಣೆಯಲ್ಲಿ ಟಿಕೆಟ್ ...